Saturday, October 3, 2026
Saturday, October 3, 2026

ಜೇಸಿ ಉಡುಪಿ ಸಿಟಿಗೆ ಎಕ್ಸಲೆನ್ಸಿ ಪುರಸ್ಕಾರ

ಜೇಸಿ ಉಡುಪಿ ಸಿಟಿಗೆ ಎಕ್ಸಲೆನ್ಸಿ ಪುರಸ್ಕಾರ

Date:

ಉಡುಪಿ: ಮಡಂತ್ಯಾರ್ ನಲ್ಲಿ ನಡೆದ ರಂಗೋಲಿ ಮಧ್ಯಂತರ ಸಮ್ಮೇಳನದಲ್ಲಿ ಜೇಸಿ ವಲಯ 15 ರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೇಸಿಐ ಉಡುಪಿ ಸಿಟಿಗೆ ಎಕ್ಸಲೆನ್ಸಿ ಪುರಸ್ಕಾರ ಪಡೆದುಕೊಂಡಿದೆ.

ವಲಯಾಧ್ಯಕ್ಷ ರೋಯನ್ ಉದಯ್ ಕ್ರಾಸ್ತಾ ರವರು ಪ್ರಶಸ್ತಿಯನ್ನು ಅದ್ಯಕ್ಷ ಡಾ. ವಿಜಯ್ ನೆಗಳೂರು ರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಲಯಾಧಿಕಾರಿಗಳು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!