Sunday, November 29, 2026
Sunday, November 29, 2026

ಡಿ. 16-17: ಉಡುಪಿ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ

ಡಿ. 16-17: ಉಡುಪಿ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಡಿ.15: ಉಡುಪಿ ನಗರಸಭಾ ವ್ಯಾಪ್ತಿಯ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ.ಎ ಸಂಬಂಧಿಸಿದ ಉಪಕರಣಗಳ ನಿರ್ವಹಣೆ ಕೆಲಸಕ್ಕೆ ಡಿಸೆಂಬರ್ 16 ಮತ್ತು 17 ರಂದು ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದ, ಸದರಿ ದಿನಗಳಂದು ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ ತ್ರಿಶಾ ಕ್ಲಾಸಸ್: ಸಿಎಸ್ಇಟಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಟಪಾಡಿ, ನ. 29: ಇಲ್ಲಿನ ತ್ರಿಶಾ ಕ್ಲಾಸಸ್ ವತಿಯಿಂದ ಕಂಪನಿ ಸೆಕ್ರೆಟರಿ...

‘ಕದಳೀ ವಿಶ್ವದರ್ಶನ’ ಇನ್ಸ್ಟಾಗ್ರಾಂ ರೀಲ್ಸ್ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಉಡುಪಿ, ನ.28: ಸೋದೆ ವಾದಿರಾಜ ಮಠದ ಪರ್ಯಾಯ ಪೂರ್ವಭಾವಿ ಬಾಳೆ ಮುಹೂರ್ತದ...

ತ್ರಿಶಾ ವಿದ್ಯಾ ಕಾಲೇಜು: ಪ್ರತಿಭಾ ವಂದನೆ ಹಾಗೂ ಬಹುಮಾನ ವಿತರಣಾ ಸಮಾರಂಭ

ಕಟಪಾಡಿ, ನ.28: ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ...

ಕಟಪಾಡಿ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.27: ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು, ಕಟಪಾಡಿ ವತಿಯಿಂದ 2006-27...
error: Content is protected !!