Saturday, November 21, 2026
Saturday, November 21, 2026

ಕಟಪಾಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕಟಪಾಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Date:

ಕಟಪಾಡಿ, ಡಿ.16: ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗುಮನೆವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಯತೀಶ್, ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಶಾಲಿನಿ ಚಂದ್ರಶೇಖರ್ ಹಾಗೂ ಸ್ಥಳ ದಾನಿಗಳಾದ ಶ್ರೀನಿವಾಸ ಶೆಟ್ಟಿ, ರಮೇಶ್ ದೇವಾಡಿಗ, ಲೀಲಾ ಸೆರ್ವೇಗಾರ್ ಹಾಗೂ ಸ್ಥಳೀಯರಾದ ಮನೋಹರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!