Friday, October 2, 2026
Friday, October 2, 2026

ಸೆಲೂನ್ ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಕಳವು

ಸೆಲೂನ್ ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಕಳವು

Date:

ಕಾರ್ಕಳ: ಕಾರ್ಕಳದ ಉಡುಪಿ ಬಸ್ ಸ್ಟ್ಯಾಂಡ್ ನ ಬಳಿ ಬಾರ್ ಎದುರುಗಡೆ ಇರುವ ಪಾಸ್ಟ್ ಪುಡ್ ಬಳಿ ಬೈಕ್ ನಿಲ್ಲಿಸಿ ಕೀ ತೆಗೆದುಕೊಂಡು ಸೆಲೂನ್ ಶಾಪ್ ಗೆ ಹೋಗಿದ್ದು, ವಾಪಾಸು ಬಂದು ನೋಡಿದಾಗ ಬೈಕ್ ಕಳವಾಗಿದೆ.

ಈ ಬಗ್ಗೆ ದಿವಾಕರ ಶೆಟ್ಟಿ ಎಂಬವರು ನೀಡಿದ ಮಾಹಿತಿಯನ್ವಯ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!