Saturday, March 21, 2026
Saturday, March 21, 2026

ಪ್ರೇಮಾ ಎನ್. ಆಚಾರಿ ಅವರಿಗೆ ಪಿಎಚ್. ಡಿ

ಪ್ರೇಮಾ ಎನ್. ಆಚಾರಿ ಅವರಿಗೆ ಪಿಎಚ್. ಡಿ

Date:

ಕೋಟೇಶ್ವರ, ಡಿ.18: ಡಾ. ಚಿದಾನಂದ ಪಿ. ಮನ್ಸೂರ್ ಅವರ ಮಾರ್ಗದರ್ಶನದಲ್ಲಿ ಸಮಾಜ ವಿಜ್ಞಾನಗಳ ನಿಖಾಯದಡಿ, ಅರ್ಥಶಾಸ್ತ್ರ ವಿಭಾಗದಲ್ಲಿ, ಭಟ್ಕಳ ತಾಲೂಕಿನ ಕಾಯ್ಕಿಣಿ ಗ್ರಾಮದ ತೆರ್ನಮಕ್ಕಿಯ ಪ್ರೇಮಾ ಎನ್. ಆಚಾರಿ ಅವರ ‘ಎನ್ ಎಕಾನಮಿಕ್ ಎನಾಲಿಸಿಸ್ ಆಫ್ ಫಾರ್ಮರ್ಸ್ ಕೋ ಆಪರೇಟಿವ್: ಎ ಕೇಸ್ ಸ್ಟಡಿ ಅಫ್ ತೋಟಗಾರ್ಸ್ ಸೇಲ್ಸ್ ಸೊಸೈಟಿ (ಟಿಎಸ್ಎಸ್) ಉತ್ತರ ಕನ್ನಡ ಡಿಸ್ಟ್ರಿಕ್ಟ್’ ಕುರಿತ ಮಹಾಪ್ರಬಂಧವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಪಿಎಚ್. ಡಿ .ಪದವಿಗೆ ಅಂಗೀಕರಿಸಿ ಪಿಎಚ್. ಡಿ. ಪದವಿಯನ್ನು ಪ್ರದಾನ ಮಾಡಿದೆ. ಇವರು ಪ್ರಸ್ತುತ ಎಸ್ ಕೆ ವಿ ಎಮ್ ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...
error: Content is protected !!