ಉಡುಪಿ, ಡಿ.19: ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸದಸ್ಯರ ಸಹಯೋಗದೊಂದಿಗೆ 28/12/2025 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮಕ್ಕೆ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಅಧ್ಯಕ್ಷ ಶ್ರೀಕಾಂತ ಉಪಾಧ್ಯ, ತಾಲೂಕು ಪದಾಧಿಕಾರಿಗಳು ಮತ್ತು ವಿವಿಧ ವಲಯದ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿದ್ದರು.
ಕೋಟಿ ತುಳಸಿ ಅರ್ಚನೆಗೆ ಚಾಲನೆ
ಕೋಟಿ ತುಳಸಿ ಅರ್ಚನೆಗೆ ಚಾಲನೆ
Date:




By
ForthFocus™