ಉಡುಪಿ, ಡಿ.20: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ನಿರ್ದೇಶನದಂತೆ ಮೋಟಾರು ವಾಹನ ನಿಯಮಾವಳಿಗಳನ್ವಯ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ಸುಗಳಲ್ಲಿ 2026 ರ ಜನವರಿ 20 ರ ಒಳಗಾಗಿ ಕಡ್ಡಾಯವಾಗಿ ಡೋರ್ ಅಳವಡಿಸಿ, ಕಾರ್ಯಾಚರಣೆ ಮಾಡುವಂತೆ ಎಲ್ಲಾ ಬಸ್ಸುಗಳ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ತಪ್ಪಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ
ಉಡುಪಿ ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ
Date:




By
ForthFocus™