Wednesday, September 9, 2026
Wednesday, September 9, 2026

ಯಕ್ಷಗಾನ ಕಲಾರಂಗ (ರಿ.) ಉಡುಪಿ: ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ (ರಿ.) ಉಡುಪಿ: ಮನೆ ಹಸ್ತಾಂತರ

Date:

ಉಡುಪಿ, ಡಿ.21: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇವರ ವತಿಯಿಂದ ದಾನಿಗಳ ಸಹಾಯದಿಂದ ಪೆರ್ಣಂಕಿಲ ವರ್ವಾಡಿ ನಿವಾಸಿ ವಿದ್ಯಾಪೋಷಕ್ ವಿದ್ಯಾರ್ಥಿ ವರ್ಷಿತಾ ಇವರಿಗೆ ನಿರ್ಮಿಸಿಕೊಟ್ಟ “ಹರಿಗುರು ಕೃಪಾ” ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕೋಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಸದಸ್ಯರಾದ ಸದಾನಂದ ಪ್ರಭು, ದಾನಿಗಳಾದ ಹರೀಶ್ ರಾಯಸ್, ವಾರಿಜಾ ರಮೇಶ್, ರೂಪಾ ಹರೀಶ್, ಶೈಲಜಾ ಶ್ರೀಕಾಂತ್, ಗುರು ಪ್ರಕಾಶ್ ರಾಯಸ್, ಸರಿತಾ ಜಿ ರಾಯಸ್, ಸನತ್ ಕುಮಾರ್, ಅರ್ಚನಾ ಹರೀಶ್ ಹಾಗೂ ಯಕ್ಷಗಾನ ಕಲಾರಂಗ (ರಿ.) ಉಡುಪಿ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!