Monday, September 7, 2026
Monday, September 7, 2026

ಉಡುಪಿ: ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ

ಉಡುಪಿ: ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ

Date:

ಉಡುಪಿ, ಡಿ.22: ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕಟಪಾಡಿ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಅಧ್ಯಕ್ಷರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಉಪ ನಿರ್ದೇಶಕರಾದ ಮಾರುತಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!