Wednesday, July 29, 2026
Wednesday, July 29, 2026

‘ಬಹುಮುಖಿ ಕಾರಂತರು’ ಕೃತಿ ಬಿಡುಗಡೆ

‘ಬಹುಮುಖಿ ಕಾರಂತರು’ ಕೃತಿ ಬಿಡುಗಡೆ

Date:

ಉಡುಪಿ, ಡಿ.27: ಕಾರಂತರ ಬರವಣಿಗೆ ಬಹುಮುಖಿಯಾದದು, ಅವರಿಗೆ ಎಲ್ಲಾ ರೀತಿಯ ಅಧ್ಯಯನ ಕ್ಷೇತ್ರಗಳ ಆಳವಾದ ಪರಿಶ್ರಮವಿತ್ತು. ಈ ದೃಷ್ಟಿಯಿಂದ ಕಾರಂತರ ಬಹುಮುಖಿ ವ್ಯಕ್ತಿತ್ವವನ್ನು ಇಂದಿನ ಯುವ ಜನತೆ ಮತ್ತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಅಗತ್ಯವಿದೆ. ಈ ದೃಷ್ಟಿಯಿಂದ ಡಾ. ಶಿವರಾಮ ಕಾರಂತ ಟ್ರಸ್ಟಿನ ಪ್ರಯತ್ನ ಶ್ಲಾಘನೀಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿಯು ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಕಾರಂತರನ್ನು ಸರಳವಾಗಿ ಪರಿಚಯಿಸಲು ಹೊರ ತಂದಿರುವ ಟ್ರಸ್ಟಿನ ಸದಸ್ಯೆ ಡಾ.ಭಾರತಿ ಮರವಂತೆ ರಚಿಸಿರುವ ‘ಬಹುಮುಖಿ ಕಾರಂತರು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕೃತಿ ಪ್ರಕಟಣೆಯ ಉದ್ದೇಶವನ್ನು ವಿವರಿಸಿದರು. ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ, ಸಿಬ್ಬಂದಿ ವರ್ಷಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!