Wednesday, September 9, 2026
Wednesday, September 9, 2026

ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Date:

ಉಡುಪಿ, ಡಿ.27: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಕ್ರೀಡಾ ಪ್ರೋತ್ಸಾಹಧನಕ್ಕೆ 2025 ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದ ವೈಯಕ್ತಿಕ/ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ/ ಪದಕ ಪಡೆದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2026 ರ ಜನವರಿ 9 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!