Tuesday, September 8, 2026
Tuesday, September 8, 2026

ಮೊಗವೀರ ಯುವ ಸಂಘಟನೆ ಕೋಟೇಶ್ವರ: ಬೀಚ್ ಸ್ವಚ್ಛತಾ ಅಭಿಯಾನ

ಮೊಗವೀರ ಯುವ ಸಂಘಟನೆ ಕೋಟೇಶ್ವರ: ಬೀಚ್ ಸ್ವಚ್ಛತಾ ಅಭಿಯಾನ

Date:

ಕೋಟ, ಡಿ.28: ಸ್ವಚ್ಛ ಕಡಲತೀರ ನಮ್ಮ ಹೊಣೆ ಎನ್ನುವ ಧ್ಯೇಯೋದ್ದೇಶದೊಂದಿಗೆ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕೊಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ನೇತೃತ್ವದಲ್ಲಿ ಭಾನುವಾರ ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ಕೆ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ ಚಾಲನೆ ನೀಡಿದರು.

ಮುಖ್ಯ ಅಭ್ಯಾಗತರಾಗಿ ಬೀಜಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಘಟಕದ ಗೌರವಾಧ್ಯಕ್ಷ ಆನಂದ್ ಕುಂದರ್ ಅಜ್ಜರಬೆಟ್ಟು, ಸ್ಥಾಪಕಾಧ್ಯಕ್ಷ ಸತೀಶ್ ನಾಯ್ಕ್, ನಿಕಟಪೂರ್ವ ಅಧ್ಯಕ್ಷ ನಾಗರಾಜ್ ಬೀಜಾಡಿ, ಜಿಲ್ಲಾ ಉಪಾಧ್ಯಕ್ಷ ರವೀಶ್ ಎಸ್ ಕೊರವಾಡಿ, ಬೀಜಾಡಿ ಪಂಚಾಯತ್ ಸದಸ್ಯ ಅನಿಲ್ ಛತ್ರಬೆಟ್ಟು, ಘಟಕದ ಮಾಜಿ ಗೌರವಾಧ್ಯಕ್ಷ ಸುರೇಶ ಶಾನಾಡಿ, ಮಹಿಳಾ ಅಧ್ಯಕ್ಷೆ ಗಾಯತ್ರಿ ತೆಕ್ಕಟ್ಟೆ, ಜೊತೆ ಕಾರ್ಯದರ್ಶಿ ರಂಜಿತ್ ಚಾತ್ರಬೆಟ್ಟು, ಮಾಜಿ ಅಧ್ಯಕ್ಷರು, ಮಾಜಿ ಮಹಿಳಾ ಅಧ್ಯಕ್ಷರು, ಗುರಿಕಾರರು, ಉಪಾಧ್ಯಕ್ಷರು, ಕೋಶಾಧಿಕಾರಿ, ಕ್ರೀಡಾ ಕಾರ್ಯದರ್ಶಿ, ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!