ಉಡುಪಿ, ಜ.2: ಶಿಶು ಅಭಿವೃದ್ಧಿ ಯೋಜನೆ ಕುಂದಾಪುರದ ಮಡಾಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಶೇಡಿಮನೆ ಅಂಗನವಾಡಿ ಕಟ್ಟಡವನ್ನು ಇದ್ದ ಸ್ಥಿತಿಯಲ್ಲಿಯೇ ಜನವರಿ 12 ರಂದು ಬೆಳಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ತಾಲೂಕು ಪಂಚಾಯತ್ ಸಮೀಪ, ಕುಂದಾಪುರ ದೂ.ಸಂಖ್ಯೆ:08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಾಮಕ್ಕಿ: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು
ಮಡಾಮಕ್ಕಿ: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು
Date:




By
ForthFocus™