Wednesday, October 7, 2026
Wednesday, October 7, 2026

ಕೊಂಕಣಿ ಕಂಠಪಾಠ ಸ್ಪರ್ಧೆ: ಸನ್ನಿಧಿ ಖಾರ್ವಿ ದ್ವಿತೀಯ

ಕೊಂಕಣಿ ಕಂಠಪಾಠ ಸ್ಪರ್ಧೆ: ಸನ್ನಿಧಿ ಖಾರ್ವಿ ದ್ವಿತೀಯ

Date:

ಉಡುಪಿ, ಜ.4: ಹೆಬ್ರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಗಳ ಪುತ್ರಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ್ಯೂಟ್ರಿನೋ ಸಂಶೋಧನೆಗಾಗಿ ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ಗೆ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.6: ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ ಐಸ್ಕ್ಯೂಬ್ ನ್ಯೂಟ್ರಿನೋ...

ನೌಕಾಪಡೆಗಾಗಿ ಬ್ರಹ್ಮೋಸ್ ಏರೋಸ್ಪೇಸ್ ಜೊತೆ ರಕ್ಷಣಾ ಸಚಿವಾಲಯ ರೂ.660 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಅ.6: ಭಾರತೀಯ ನೌಕಾಪಡೆಯ ಹಡಗುಗಳಿಗೆ ಬ್ರಹ್ಮೋಸ್ ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆ...

ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಉಡುಪಿ, ಅ.6: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ...

ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.6: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರ...
error: Content is protected !!