ಉಡುಪಿ, ಜ.4: ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಂದು ನೆಲ್ಲಿ ತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯಕ್ಕೆ ಭಾವೀ ಪರ್ಯಾಯ ಶೀರೂರು ಶ್ರೀಪಾದರ ಭೇಟಿ
ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯಕ್ಕೆ ಭಾವೀ ಪರ್ಯಾಯ ಶೀರೂರು ಶ್ರೀಪಾದರ ಭೇಟಿ
Date:

By
ForthFocus™