Tuesday, September 8, 2026
Tuesday, September 8, 2026

ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

ಪಾಂಬೂರು: ಶೈಕ್ಷಣಿಕ ಪರಿಕರಗಳ ವಿತರಣೆ, ಸಾಧಕರಿಗೆ ಗೌರವಾರ್ಪಣೆ

Date:

ಕಾಪು, ಜ.4: ಜೇಸಿಐ ಶಂಕರಪುರ ಜಾಸ್ಮಿನ್ ಪ್ರಾಂತ್ಯ D ವಲಯ 15 ಜೇಸಿಐ ಭಾರತ ಮತ್ತು ಶ್ರೀ ಮಹಾಲಿಂಗೇಶ್ವರ ಟಿಂಬರ್ಸ್ ಪಡುಬೆಳ್ಳೆ ಆಶ್ರಯದಲ್ಲಿ ಹೊಸ ವರ್ಷದ ಆಚರಣೆ ಪ್ರಯುಕ್ತ ಪಾಂಬೂರು ಕೆಥೋಲಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.

ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ರಾಜೇಶ್, ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ, ಪರಶುರಾಮ ಭಟ್, ಪ್ರೇಮ ವೆಂಕಟೇಶ್, ಸಂತೋಷ್ ಕುಲಾಲ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ರಾಕೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕರಾದ ಜೆನೆಟೊ ರೇಗೊ ಹಾಗೂ ಜೇಸಿಐ ನ ಸಂತೋಷ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!