Sunday, September 27, 2026
Sunday, September 27, 2026

ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

Date:

ಉಡುಪಿ, ಜ.5: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪುಸ್ತಕಗಳ ನೋಂದಣಿ ಕಾಯಿದೆ ಅನ್ವಯ 2025 ನೇ ಸಾಲಿನಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ ಮೂರು ಪ್ರತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಮೊದಲ ಆವೃತ್ತಿ ಪುಸ್ತಕ ಆಹ್ವಾನಿಸಲಾಗಿದೆ. 2025 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಸಲ್ಲಿಸಿ ಜನವರಿ 31 ರ ಸಂಜೆ 5.30 ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ.

ನೋಂದಣಿಗಾಗಿ ನಿಗಧಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ dpl.karnataka.gov.in ಆಯುಕ್ತರ ಕಚೇರಿ ದೂ.ಸಂಖ್ಯೆ: 080-22864990, 22867358, ರಾಜ್ಯ ಕೇಂದ್ರ ಗ್ರಂಥಾಲಯ ದೂ.ಸಂಖ್ಯೆ: 080-22212128 ಅಥವಾ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2523438 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!