Monday, September 7, 2026
Monday, September 7, 2026

ಉಡುಪಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ಸುತ್ತುಪೌಳಿಯಲ್ಲಿನ ದಾರಂದ ಮುಹೂರ್ತ

ಉಡುಪಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ಸುತ್ತುಪೌಳಿಯಲ್ಲಿನ ದಾರಂದ ಮುಹೂರ್ತ

Date:

ಉಡುಪಿ, ಜ.5: ಉಡುಪಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ಪ್ರಗತಿಯಲ್ಲಿದ್ದು, ಸೋಮವಾರ ಸುತ್ತುಪೌಳಿಯಲ್ಲಿನ ದಾರಂದ ಮುಹೂರ್ತವು ನೆರವೇರಿತು.

ಜೀರ್ಣೋದ್ಧಾರ ಸಮಿತಿ, ದೇವಳದ ಆಡಳಿತ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲದ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!