ಉಡುಪಿ, ಜ.9: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಸಿ.ಎನ್.ಸಿ ಟರ್ನಿಂಗ್ ಆಪರೇಷನ್, ಸಿ.ಎನ್.ಸಿ ಮಿಲ್ಲಿಂಗ್ ಆಪರೇಷನ್ ಹಾಗೂ ಫೀಲ್ಡ್ ಟೆಕ್ನೀಷನ್ ನೆಟ್ವರ್ಕ್ ಸ್ಟೋರೇಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸುಗಳಲ್ಲಿ ಉಚಿತ ಕೌಶಲ್ಯ ತರಬೇತಿ ನೀಡುತ್ತಿದ್ದು, ಐ.ಟಿ.ಐ., ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಯುವಕ- ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 08258-200451, 8277741731 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Date:




By
ForthFocus™