Friday, February 27, 2026
Friday, February 27, 2026

ಬೈರಂಪಳ್ಳಿ: ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡದ ಗುದ್ದಲಿ ಪೂಜೆ

ಬೈರಂಪಳ್ಳಿ: ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡದ ಗುದ್ದಲಿ ಪೂಜೆ

Date:

ಬೈರಂಪಳ್ಳಿ, ಜ.10: ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಸದಸ್ಯರಾದ ಜೀಯಾನಂದ ಹೆಗಡೆ, ಸತೀಶ್ ಶೆಟ್ಟಿ, ಸುಮಿತಾ ಹಾಗೂ ಸತೀಶ್ ಶೆಟ್ಟಿ, ಶಿವರಾಮ್ ಶೆಟ್ಟಿ, ರೋಹಿತ್ ಶೆಟ್ಟಿ, ರಾಧಾಕೃಷ್ಣ ನಾಯಕ್, ಲಕ್ಷ್ಮೀ ನಾರಾಯಣ ಭಟ್, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಕುಕ್ಕೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಅರ್ಚನಾ ಹೆಗ್ಡೆ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಮನಾ, ಹಾಗೂ ಗುತ್ತಿಗೆದಾರರು ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...
error: Content is protected !!