Saturday, March 21, 2026
Saturday, March 21, 2026

ಜ.12: ರಾಜೀವನಗರ ಪ್ರೌಢಶಾಲೆಯಲ್ಲಿ ವಿವೇಕಾನಂದ ಜಯಂತಿ

ಜ.12: ರಾಜೀವನಗರ ಪ್ರೌಢಶಾಲೆಯಲ್ಲಿ ವಿವೇಕಾನಂದ ಜಯಂತಿ

Date:

ಉಡುಪಿ, ಜ.10: ಜೇಸಿಐ ಉಡುಪಿ ಸಿಟಿ ರೀಜನ್ ಸಿ, ಜೋನ್ 15, ಜೇಸಿಐ ಇಂಡಿಯಾ ಮತ್ತು ಜೂನಿಯರ್ ಜೇಸಿ ಆಶ್ರಯದಲ್ಲಿ ಮಣಿಪಾಲ ರಾಜೀವನಗರದ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದೆ. ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸರಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಪಿ., ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜೇಸಿಐ ಉಡುಪಿ ಸಿಟಿ ಅಧ್ಯಕ್ಷರಾದ ಪಲ್ಲವಿ ಕೊಡಗು, ಪ್ರಾಜೆಕ್ಟ್ ನಿರ್ದೇಶಕರುಗಳಾದ ಗಗನಾ, ಅರವಿಂದ್ ರುದ್ರಪ್ಪ ಸಜ್ಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು...

ಪ್ರಸಾದ ಎಸಳು ಚರ್ಚಾಗೋಷ್ಠಿ

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ 'ಪ್ರಸಾದ ಎಸಳು'...

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...

ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಲೋಕಾರ್ಪಣೆ

ಉಡುಪಿ, ಮಾ;.21: ಸುಮಾರು 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಯಾಣಪುರ ಗ್ರಾಮ...
error: Content is protected !!