Tuesday, March 3, 2026
Tuesday, March 3, 2026

ಮನೋಹರ್ ಉಪ್ಪುಂದಗೆ ಪಿ.ಹೆಚ್.ಡಿ ಪದವಿ

ಮನೋಹರ್ ಉಪ್ಪುಂದಗೆ ಪಿ.ಹೆಚ್.ಡಿ ಪದವಿ

Date:

ಕೋಟೇಶ್ವರ, ಜ.12: ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮರ್ಜರ್ ಅಂಡ್ ಆಕ್ವಿಷನ್ ಆಫ್ ಕಮರ್ಷಿಯಲ್ ಬ್ಯಾಂಕ್ಸ್: ಅ ಸ್ಟಡಿ ವಿತ್ ಸ್ಪೆಷಲ್ ರೆಫರೆನ್ಸ್ ಟು ದ ಮರ್ಜರ್ ಆಫ್ ಎಸ್.ಬಿ.ಐ ಅಂಡ್ ಇಟ್ಸ್ ಅಸೋಸಿಯೇಟ್ಸ್” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಇವರು ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ...

ಯೋಜನಾ ವರದಿ ಕಾರ್ಯಾಗಾರ

ಹಿರಿಯಡಕ, ಮಾ.2: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ...
error: Content is protected !!