Tuesday, April 14, 2026
Tuesday, April 14, 2026

‘ಉಡುಪಿಗೆ ಬನ್ನಿ’ ಕ್ಯಾಲೆಂಡರ್ ಬಿಡುಗಡೆ

‘ಉಡುಪಿಗೆ ಬನ್ನಿ’ ಕ್ಯಾಲೆಂಡರ್ ಬಿಡುಗಡೆ

Date:

ಉಡುಪಿ, ಜ.16: ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶುಕ್ರವಾರ ಉಡುಪಿ ಸಂತೆಕಟ್ಟೆ ಗೋಪಾಲಪುರದ ಶೀರೂರು ಮಠದಲ್ಲಿ ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಮಾಹಿತಿಯನ್ನೊಳಗೊಂಡ ‘ಉಡುಪಿಗೆ ಬನ್ನಿ’ ಪಾಕೆಟ್ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಆಶೀರ್ವದಿಸಿದರು.

ಶೀರೂರು ಪರ್ಯಾಯದ ಮಾಧ್ಯಮ ಪ್ರತಿನಿಧಿ ಜನಾರ್ದನ ಕೊಡವೂರು, ಡಾ. ಗಣೇಶ್ ಪ್ರಸಾದ್ ಜಿ. ನಾಯಕ್, ವಾಸುದೇವ ಭಟ್ ಪೆರಂಪಳ್ಳಿ, ಜಗದೀಶ್ ಎಂ.ಪಿ ಆಚಾರ್ಯ, ನಂದಕಿಶೋರ್, ಸುರೇಶ್ ಶೆಟ್ಟಿ, ಪದ್ಮನಾಭ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

ಕಾರ್ಕಳ, ಏ.14: ಶ್ರೀ ಧರ್ಮರಸು ಕೊಡಮನಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಬ್ರಹ್ಮ ಬೈದರ್ಕಳ...

ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ

ಯು.ಬಿ.ಎನ್.ಡಿ., ಏ.14: ಚೀನಾದ ಹಿರಿಯ ಅಧಿಕಾರಿಯೊಬ್ಬರು ಹಾರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ...

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ...
error: Content is protected !!