Sunday, August 30, 2026
Sunday, August 30, 2026

ಅಕ್ಷರವೆಂದರೆ ಶ್ರೀಕೃಷ್ಣ: ಪುತ್ತಿಗೆ ಶ್ರೀ

ಅಕ್ಷರವೆಂದರೆ ಶ್ರೀಕೃಷ್ಣ: ಪುತ್ತಿಗೆ ಶ್ರೀ

Date:

ಕಾರ್ಕಳ: ಅಕ್ಷರವೆಂದರೆ ಶ್ರೀಕೃಷ್ಣನೆಂದೇ ಅರ್ಥ. ಹೀಗಾಗಿ ಅಕ್ಷರಾಭ್ಯಾಸ ಮಾಡುವುದೆಂದರೆ ಕೃಷ್ಣನ ಆರಾಧನೆ ಭಗವದ್ಗೀತೆಯನ್ನು ಬರೆಯುದೆಂದರಂತೂ ಪುಣ್ಯಾತಿ ಪುಣ್ಯದ ಕಾರ್ಯ ಎಂದು ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಹೊಸ ಸೇರ್ಪಡೆಯ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಅನುಗ್ರಹ ಸಂದೇಶ ನೀಡಿದರು. 150 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶ್ರೀಪಾದರು ಕೋಟಿಗೀತಾ ಲೇಖನ ಯಜ್ಞದ ದೀಕ್ಷಾ ಸಂಕಲ್ಪ ಭೋದಿಸಿ ಪುಸ್ತಕ -ಸೂತ್ರಗಳನ್ನು ವಿತರಿಸಿದರು.

ಓಮನ್ ನ ಉದ್ಯಮಿ ರಾಜೇಂದ್ರ ಎಂ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಜೆಸಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷಾ ಚಿತ್ತರಂಜನ್ ಶೆಟ್ಟಿ, ಜೆಸಿ ಪದಾಧಿಕಾರಿಗಳು, ಮುಖ್ಯೋಪಾದ್ಯಾಯಿನಿ, ಶಿಕ್ಷಕಿ ವಂದನಾ ರೈ, ಶ್ರೀ ಮಠದ ರತೀಶ್ ತಂತ್ರಿ, ರಮಣಾಚಾರ್ಯ, ಶಾಲಾ ಶಿಕ್ಷಕ ವೃಂದ, ಪಾಲಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ

ಮಣಿಪಾಲ, ಆ.30: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ...

ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ ಗರಿ

ಗೋವಾ, ಆ.30: ನಮ್ಮ ಪೀಠಾಧಿಪತ್ಯಕ್ಕೆ ಹಿರಿಯ ಗುರುಗಳ ಸಂಪೂರ್ಣ ಕೃಪೆ, ಆಶೀರ್ವಾದ...
error: Content is protected !!