Monday, January 19, 2026
Monday, January 19, 2026

ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

Date:

ಉಡುಪಿ, ಜ.18: ಕುಂದಾಪುರ ತಾಲೂಕಿನ ಕುಂಭಾಶಿ, ತೆಕ್ಕಟ್ಟೆ ಹಾಗೂ ಗೋಪಾಡಿ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಚರಂಡಿ ಸಹಿತ ಪಾದಚಾರಿ ಮಾರ್ಗವಿರುವ ಸರ್ವೀಸ್ ರೋಡ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿರುವ ಒಟ್ಟು 673 ಮರಗಳನ್ನು ಕಡಿಯಲು ಉದ್ದೇಶಿಸಿರುವ ಹಿನ್ನೆಲೆ ಜನವರಿ 23 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ವಲಯ ಅರಣ್ಯ ಅಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ಏರ್ಪಡಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ಮೂಲಕ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!