Friday, April 17, 2026
Friday, April 17, 2026

ಜ.26 ರಿಂದ 28: ಉಡುಪಿ ದೊಡ್ಡಣಗುಡ್ಡೆಯಲ್ಲಿ ಫಲಪುಷ್ಪ ಪ್ರದರ್ಶನ

ಜ.26 ರಿಂದ 28: ಉಡುಪಿ ದೊಡ್ಡಣಗುಡ್ಡೆಯಲ್ಲಿ ಫಲಪುಷ್ಪ ಪ್ರದರ್ಶನ

Date:

ಉಡುಪಿ, ಜ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಕಾರ್ಯಕ್ರಮವು ಜನವರಿ 26 ರಿಂದ 28 ರ ವರೆಗೆ ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದಲ್ಲಿ ನಡೆಯಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

20,400 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ ದೀನ್‌ದಯಾಳ್ ಬಂದರಿಗೆ ತಲುಪಿದ ಭಾರತೀಯ ನೌಕೆ ಜಗ್ ವಿಕ್ರಮ್

ಅಹಮದಾಬಾದ್, ಏ.16: ಭಾರತೀಯ ಧ್ವಜ ಹೊತ್ತ ಎಲ್‌ಪಿಜಿ ನೌಕೆ ಎಂವಿ ಜಗ್...

ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಏ.16: ಏ. 16 ಗುರುವಾರ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ,...

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ, ಏ.16: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ...
error: Content is protected !!