Sunday, February 8, 2026
Sunday, February 8, 2026

ಶ್ರೀಕೃಷ್ಣ ಮಠಕ್ಕೆ ಡಾ. ಪ್ರತಾಪ್ ಮಧುಕರ ಕಾಮತ್ ಭೇಟಿ

ಶ್ರೀಕೃಷ್ಣ ಮಠಕ್ಕೆ ಡಾ. ಪ್ರತಾಪ್ ಮಧುಕರ ಕಾಮತ್ ಭೇಟಿ

Date:

ಉಡುಪಿ, ಜ.23: ಉಡುಪಿ ಶ್ರೀಕೃಷ್ಣಮಠಕ್ಕೆ ಬೆಂಗಳೂರಿನ ಪ್ರಸಿದ್ಧ ಚಿನ್ನಾಭರಣ ಸಂಸ್ಥೆಯಾದ ಆಭರಣ ಟೈಮ್ ಲೆಸ್ ಜುವೆಲರಿ ಆಡಳಿತ ನಿರ್ದೇಶಕ ಡಾ. ಪ್ರತಾಪ್ ಮಧುಕರ ಕಾಮತ್ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಶ್ರೀ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಭಟ್, ಮಧುಕರ ಮುದ್ರಾಡಿ, ನಂದನ್ ಜೈನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!