Monday, September 28, 2026
Monday, September 28, 2026

ಸಂದೀಪ್ ನಾರಾಯಣ್ ಅವರ ‘ಕರ್ನಾಟಿಕ್ ವೋಕಲ್ ಕನ್ಸರ್ಟ್’ ಸಂಗೀತ ಕಛೇರಿ

ಸಂದೀಪ್ ನಾರಾಯಣ್ ಅವರ ‘ಕರ್ನಾಟಿಕ್ ವೋಕಲ್ ಕನ್ಸರ್ಟ್’ ಸಂಗೀತ ಕಛೇರಿ

Date:

ಉಡುಪಿ, ಜ.25: ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ನಿಮಿತ್ತ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಖ್ಯಾತ ಗಾಯಕ ಚೆನ್ನೈನ ಸಂದೀಪ್ ನಾರಾಯಣ್ ಅವರು ‘ಕರ್ನಾಟಿಕ್ ವೋಕಲ್ ಕನ್ಸರ್ಟ್’ ಸಂಗೀತ ಕಛೇರಿ ನಡೆಸಿದರು.

ವಯೋಲಿನ್ ನಲ್ಲಿ ಡಾ. ನಿಶಾಂತ್ ಚಂದ್ರನ್, ಮೃದಂಗದಲ್ಲಿ ತುಮಕೂರು ಬಿ. ರವಿಶಂಕರ್, ಖಂಜಿರಾದಲ್ಲಿ ಗುರು ಪ್ರಸನ್ನ ಬೆಂಗಳೂರು ವಾದ್ಯ ಸಹಕಾರ ನೀಡಿದರು.

ವಿದ್ವಾನ್ ಪ್ರೊ. ಎಂ.ಎಲ್. ಸಾಮಗ ಎಲ್ಲ ಕಲಾವಿದರನ್ನು ಶ್ರೀಕೃಷ್ಣ ಮಠದ ಪರವಾಗಿ ಸ್ವಾಗತಿಸಿ, ಪ್ರೇಕ್ಷಕರಿಗೆ ಪರಿಚಯಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರು ಎಲ್ಲ ಕಲಾವಿದರಿಗೆ ಅನುಗ್ರಹ ಮಂತ್ರಾಕ್ಷತೆಯೊಂದಿಗೆ ಕೃಷ್ಣನ ಮೂರ್ತಿಯನ್ನು ನೀಡಿ ಗೌರವಿಸಿದರು. ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!