Monday, September 28, 2026
Monday, September 28, 2026

ಪಡುಬಿದ್ರಿ: ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ ಉದ್ಘಾಟನೆ

ಪಡುಬಿದ್ರಿ: ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ ಉದ್ಘಾಟನೆ

Date:

ಪಡುಬಿದ್ರಿ, ಜ.26: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಚ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿಗೆ 2 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಶೋಭಾ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!