Thursday, March 5, 2026
Thursday, March 5, 2026

ಕಾಪು: ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

ಕಾಪು: ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

Date:

ಕಾಪು, ಜ.26: ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಪುರಸಭೆಯ ಸದಸ್ಯರಾದ ಲತಾ ದೇವಾಡಿಗ, ಸುರೇಶ್ ದೇವಾಡಿಗ, ಅನಿಲ್ ಕುಮಾರ್, ಮೋಹಿನಿ ಶೆಟ್ಟಿ, ರತ್ನಾಕರ್ ಶೆಟ್ಟಿ, ಶೈಲೇಶ್ ಅಮೀನ್, ಸರಿತಾ, ಉಮೇಶ್ ಕರ್ಕೇರ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಲ್ಫ್ ನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಕರೆತರಲು 58 ವಿಮಾನಗಳ ಕಾರ್ಯಾಚರಣೆ

ನವದೆಹಲಿ, ಮಾ.4: ಪ್ರಸ್ತುತ ನಡೆಯುತ್ತಿರುವ ಯುದ್ದದ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ...

ವಿಶ್ವ ಶ್ರವಣ ದಿನಾಚರಣೆ

ಉಡುಪಿ, ಮಾ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

ತೆಂಕನಿಡಿಯೂರು, ಮಾ.4: ಯಶಸ್ವಿ ಪ್ರಾಜೆಕ್ಟ್ಗಾಗಿ ಸ್ಪಷ್ಟ ಸಂಶೋಧನಾ ಸಮಸ್ಯೆ, ನಿರ್ದಿಷ್ಟ ಉದ್ದೇಶಗಳು,...

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಮಾ.4: ಕರ್ನಾಟಕ ಕುರಿ ಮತ್ತು ಎಣ್ಣೆ ಅಭಿವೃದ್ಧಿ ನಿಗಮ ನಿಯಮಿತ,...
error: Content is protected !!