Wednesday, April 1, 2026
Wednesday, April 1, 2026

ಶಿವಪಾಡಿ ವೈಭವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯವರಿಗೆ ಆಹ್ವಾನ

ಶಿವಪಾಡಿ ವೈಭವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯವರಿಗೆ ಆಹ್ವಾನ

Date:

ಮಣಿಪಾಲ, ಜ.31: ಫೆ. 14 ಮತ್ತು 15ರಂದು ನಡೆಯಲಿರುವ ಶಿವಪಾಡಿ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ದಿನೇಶ್ ಪ್ರಭು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಹೇಶ್ ಠಾಕೂರ್, ಟ್ರಸ್ಟಿಗಳಾದ ಪ್ರಕಾಶ್ ಪ್ರಭು, ಅಶೋಕ್ ಸಾಮಂತ್, ಸಂದೇಶ್ ಪ್ರಭು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತೀಯ ನೌಕಾಪಡೆಗೆ ಯುದ್ಧ ನೌಕೆ ‘ಮಾಲ್ವಾನ್’ ಸೇರ್ಪಡೆ

ಕೊಚ್ಚಿ, ಏ.1: ಕೊಚ್ಚಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಎರಡನೇ ಜಲಾಂತರ್ಗಾಮಿ...

ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಮಾ.31: ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಮಂಗಳವಾರ ನವದೆಹಲಿಯ...

ನನ್ನಮ್ಮ

ನನ್ನಮ್ಮನ ಕುರಿತು ಬರೆಯಲು ಪದಗಳೇ ಸಾಲದು... ನನ್ನಮ್ಮ ಅಂತ ಅಲ್ಲ, ಅಮ್ಮ...

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜೊತೆ ರಕ್ಷಣಾ ಸಚಿವಾಲಯ ರೂ.1950 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಮಾ.31: ಭಾರತೀಯ ವಾಯುಪಡೆಗೆ ಎರಡು ಪರ್ವತ ರಾಡಾರ್‌ಗಳ ಖರೀದಿಗಾಗಿ ರಕ್ಷಣಾ...
error: Content is protected !!