Friday, February 27, 2026
Friday, February 27, 2026

ಹಿರಿಯಡಕ: ಭವಾನಿ ಚಂದಯ್ಯ ಹೆಗ್ಡೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ಶಂಕುಸ್ಥಾಪನೆ

ಹಿರಿಯಡಕ: ಭವಾನಿ ಚಂದಯ್ಯ ಹೆಗ್ಡೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ಶಂಕುಸ್ಥಾಪನೆ

Date:

ಹಿರಿಯಡಕ, ಫೆ.5: ಅಮೃತ ಮಹೋತ್ಸವ ಸಮಿತಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ ಉಡುಪಿ ತಾಲೂಕು ಮತ್ತು ಜಿಲ್ಲೆ ಇದರ ಭವಾನಿ ಚಂದಯ್ಯ ಹೆಗ್ಡೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಇದರ ಪ್ರಾಥಮಿಕ ವಿಭಾಗದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಎ. ಬಾಲಕೃಷ್ಣ ಹೆಗ್ಡೆ ಬೆಂಗಳೂರು, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಹೆಚ್ ಶ್ರೀನಿವಾಸ್ ರಾವ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾದ ಮಾರುತಿ, ಪ್ರಾಂಶುಪಾಲರಾದ ಮಂಜುನಾಥ ಭಟ್ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಮತ್ತು ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್...
error: Content is protected !!