Monday, February 9, 2026
Monday, February 9, 2026

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

Date:

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಚಿತ್ರಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರನ್ನು ಬರಮಾಡಿಕೊಂಡರು ಹಾಗೂ ದೇವರ ದರ್ಶನ ಮಾಡಿಸಿದರು. ಚಿತ್ರಾಪುರ ಶ್ರೀಪಾದರನ್ನು ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಸ್ವಾಗತಿಸಿದರು. ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...

ಪಂಚವರ್ಣ: ‘ಬೀಚ್ ಕ್ಲಿನಿಂಗ್ ನಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ’ ಅಭಿಯಾನ

ಕೋಟ, ಫೆ.9: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ...
error: Content is protected !!