Saturday, September 5, 2026
Saturday, September 5, 2026

ಕಾಪು: ಪುರಸಭಾ ವ್ಯಾಪ್ತಿಯ 25 ವಾರ್ಡಿನ ನಿವಾಸಿಗರಿಗೆ ಸಮರ್ಪಕವಾಗಿ ಕುಡಿಯವ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ

ಕಾಪು: ಪುರಸಭಾ ವ್ಯಾಪ್ತಿಯ 25 ವಾರ್ಡಿನ ನಿವಾಸಿಗರಿಗೆ ಸಮರ್ಪಕವಾಗಿ ಕುಡಿಯವ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ

Date:

ಕಾಪು, ಫೆ.10: ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರೊಂದಿಗೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ ನಡೆಸಿ ಚರ್ಚಿಸಿದರು. ಬೇಸಿಗೆ ಸಮೀಪಿಸುತ್ತಿದ್ದು ಪುರಸಭಾ ವ್ಯಾಪ್ತಿಯ 25 ವಾರ್ಡಿನ ನಿವಾಸಿಗರಿಗೆ ಸಮರ್ಪಕವಾಗಿ ಕುಡಿಯವ ನೀರು ಸರಬರಾಜು ಮಾಡುವಂತೆ ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿ ವಾರ್ಡಿನ ಸದಸ್ಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳುವಂತೆ ಶಾಸಕರು ನಿರ್ದೇಶನ ನೀಡಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಹಾಗೂ ಪುರಸಭೆಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!