Friday, March 27, 2026
Friday, March 27, 2026

ಸಭೆ-ಸಮಾರಂಭಗಳ ತ್ಯಾಜ್ಯ ವಿಲೇವಾರಿ: ಪೂರ್ವಾನುಮತಿ ಕಡ್ಡಾಯ

ಸಭೆ-ಸಮಾರಂಭಗಳ ತ್ಯಾಜ್ಯ ವಿಲೇವಾರಿ: ಪೂರ್ವಾನುಮತಿ ಕಡ್ಡಾಯ

Date:

ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನನಿತ್ಯದ ತ್ಯಾಜ್ಯ ಹೊರತುಪಡಿಸಿ ಸಾರ್ವಜನಿಕ ಸಭೆ, ಸಮಾರಂಭ, ಗೃಹ ಪ್ರವೇಶ, ಮದುವೆ, ಕ್ರೀಡಾಕೂಟ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಗೆ ಮುಂಚಿತವಾಗಿ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸುವಂತೆ ಹಾಗೂ ಕಾರ್ಯಕ್ರಮಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ...

ಅಜ್ಜರಕಾಡು: ಬಡ ರೋಗಿಗಳಿಗೆ ಆಹಾರ ಪಧಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಮಾ.26: ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್...

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ...
error: Content is protected !!