Saturday, June 13, 2026
Saturday, June 13, 2026

ಶ್ರೀ ಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಆಚರಣೆ

ಶ್ರೀ ಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಆಚರಣೆ

Date:

ಉಡುಪಿ, ಫೆ.12: ಫೆಬ್ರುವರಿ 15 ರಂದು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸಂಜೆ 6 ಘಂಟೆಯಿಂದ ಬೆಳಿಗ್ಗೆ 6 ಘಂಟೆಯ ತನಕ ಅಖಂಡ ಶಿವರಾತ್ರಿ ಉತ್ಸವ ನಡೆಯಲಿದೆ. ರಾಜಾಂಗಣದಲ್ಲಿ ಫೆಬ್ರವರಿ 15 ಭಾನುವಾರದಂದು ಸಂಜೆ ಆರು ಘಂಟೆಯಿಂದ ಮರುದಿನ ಮುಂಜಾನೆ ಆರು ಘಂಟೆಯ ತನಕ ನಿರಂತರ ಪೂಜೆ, ಪಾರಾಯಣ, ಉಪನ್ಯಾಸ, ಭಜನೆ ಕಾರ್ಯಕ್ರಮಗಳು ನಡೆಯಲಿವೆ. ವಿಷ್ಣುಸಹಸ್ರನಾಮ ಪಾರಾಯಾಣಾದಿಗಳನ್ನೂ, ಶಿವ ಪಂಚಾಕ್ಷರಿ ಮಂತ್ರ ಜಪವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ: ಸಾಯಂ : 5.45-6.00 ಪೂಜೆ 6.00- 6.30 ಪರ್ಯಾಯ ಸ್ವಾಮಿಗಳ ಸಂದೇಶ 6.30-7.00 ಪ್ರವಚನ 7.00 – 9.30 ಸಾಂಸ್ಕೃತಿಕ ಕಾರ್ಯಕ್ರಮ 9.30-10.00 ಪೂಜೆ 10.00 – 11.00 ಪ್ರವಚನ 11.00 – 12.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ 12.30-2.30 ಕುಳಿತು ಭಜನೆ ಪೂಜೆ 2.30-4.00 ಕುಣಿತ ಭಜನೆ 4.00-5.30 ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ ಪಾರಾಯಣ ಪೂಜೆ ನಡೆಯಲಿದ್ದು, ನಾಡಿನ ಎಲ್ಲಾ ಸದ್ಭಕ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿ ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ ಸರಳತ್ತಾಯರು ತಿಳಿಸಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!