Saturday, September 26, 2026
Saturday, September 26, 2026

ಕಾರ್ಕಳ ಜ್ಞಾನಸುಧಾ: ಎಕೋಸ್ ಆಫ್ ಇಂಗ್ಲಿಷ್

ಕಾರ್ಕಳ ಜ್ಞಾನಸುಧಾ: ಎಕೋಸ್ ಆಫ್ ಇಂಗ್ಲಿಷ್

Date:

ಗಣಿತನಗರ, ಫೆ.12: ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಹಾಗ್ತೂ ಪ್ರೌಢಶಾಲೆಯಲ್ಲಿ ೭ನೇ ತರಗತಿಯ ಮಕ್ಕಳಿಂದ ‘ಎಕೋಸ್ ಆಫ್ ಇಂಗ್ಲಿಷ್’- ಮಾದರಿ ಪ್ರದರ್ಶನ ನಡೆಯಿತು. ಉಪಪ್ರಾಂಶುಪಾಲೆ ವಾಣಿ ಕೆ ಇವರ ನಿರ್ದೇಶನದಲ್ಲಿ, ವಿದ್ಯಾರ್ಥಿಗಳು, ತರಗತಿ ಆಂಗ್ಲಭಾಷಾ ಶಿಕ್ಷಕಿ ದರ್ಶಿನಿಯವರ ಮಾರ್ಗದರ್ಶನದಲ್ಲಿ ವಿವಿಧ ಆಂಗ್ಲಭಾಷಾ ಲೇಖಕರ ಪರಿಚಯ, ಪುಸ್ತಕ ಪರಿಚಯ, ವ್ಯಾಕರಣದ ಮಾದರಿಗಳ ಪ್ರದರ್ಶನ, ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ಬುಕ್ ಮಾರ್ಕ್ಸ್, ವ್ಯಾಕರಣ ಕ್ರಾಫ್ಟ್ಗಳ ಪ್ರದರ್ಶನದ ಜೊತೆಗೆ ಭಾಷಾಕಲಿಕೆಯನ್ನು ಮನೋರಂಜನಾ ಆಟಗಳ ಮುಖಾಂತರ ಪ್ರಸ್ತುತಪಡಿಸಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ಹಾಗೂ ಸಂಸ್ಥೆಯ ಬೋಧಕರು-ಬೋಧಕೇತರ ಸಿಬ್ಬಂಧಿ ವರ್ಗದವರು ವಿದ್ಯಾರ್ಥಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!