Friday, March 27, 2026
Friday, March 27, 2026

ಕಾರ್ಕಳ ಜ್ಞಾನಸುಧಾ: ದಂತ ಆರೋಗ್ಯ ಮತ್ತು ಆರೈಕೆಯ ಮಾಹಿತಿ ಕಾರ್ಯಕ್ರಮ

ಕಾರ್ಕಳ ಜ್ಞಾನಸುಧಾ: ದಂತ ಆರೋಗ್ಯ ಮತ್ತು ಆರೈಕೆಯ ಮಾಹಿತಿ ಕಾರ್ಯಕ್ರಮ

Date:

ಕಾರ್ಕಳ, ಫೆ.14: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಗಣಿತನಗರದಲ್ಲಿ ಇಂಟಾರಾಕ್ಟ್ ಕ್ಲಬ್ ವತಿಯಿಂದ ದಂತ ಆರೋಗ್ಯ ಮತ್ತು ಆರೈಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಫೆ.೧೩ ರಂದು ನಡೆಯಿತು. ಆರೋಗ್ಯಕರ ಜೀವನಕ್ಕೆ ಹಲ್ಲುಗಳ ಆರೋಗ್ಯವೂ ಮುಖ್ಯ. ಆದುದರಿಂದ ಮೌಖಿಕ ನೈರ್ಮಲ್ಯ, ಹಲ್ಲು ಉಜ್ಜುವ ವಿಧಾನ, ಹಲ್ಲುಗಳು ಮತ್ತು ವಸಡುಗಳ ಆರೋಗ್ಯ ತಪಾಸಣೆಯ ಬಗ್ಗೆ ಓರಲ್ ಆಂಡ್ ಮ್ಯಾಕ್ಸಿಲೋಫೆಶಿಯಲ್ ರೇಡಿಯೋಲಾಜಿಸ್ಟ್ ಹಾಗೂ ಜೋಡುರಸ್ತೆಯ ಶಾನ್ ಡೆಂಟಲ್ ಕ್ಲಿನಿಕ್‌ನ ದಂತ ವೈದ್ಯೆ ಡಾ. ಶಾಂತಲಾ ಇವರು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಧಿಕಾರಿಯಾಗಿರುವ ಜ್ಯೋತಿ ಪದ್ಮನಾಭ ಭಂಡಿ, ಇಂಟರಾಕ್ಟ್ ಕ್ಲಬ್ ನ ಸಂಯೋಜಕಿ ದಿವ್ಯಾ ಉಪಸ್ಥಿತರಿದ್ದರು ಸಹ ಶಿಕ್ಷಕಿ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ...

ಅಜ್ಜರಕಾಡು: ಬಡ ರೋಗಿಗಳಿಗೆ ಆಹಾರ ಪಧಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಮಾ.26: ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್...

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ...
error: Content is protected !!