ಉಡುಪಿ, ಫೆ.14: ಖ್ಯಾತ ಚಲನಚಿತ್ರ ನಟ ಭೋಜರಾಜ ವಾಮಂಜೂರು ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶೀರೂರು ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮಧುಕರ್ ಮುದ್ರಾಡಿ ಹಾಗೂ ಶ್ರೀರಾಮ ಆಚಾರ್ಯ ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠಕ್ಕೆ ನಟ ಭೋಜರಾಜ ವಾಮಂಜೂರು ಭೇಟಿ
ಶ್ರೀ ಕೃಷ್ಣ ಮಠಕ್ಕೆ ನಟ ಭೋಜರಾಜ ವಾಮಂಜೂರು ಭೇಟಿ
Date:




By
ForthFocus™