ಕೋಟ, ಫೆ.15: ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರಕ್ಕೆ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದರು.
ಶ್ರೀಪಾದರನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಪುತ್ರ ಖ್ಯಾತ ರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಇವರು ಸ್ವಾಗತಿಸಿಕೊಂಡು ಕೇಂದ್ರದ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ರಥಶಿಲ್ಪಿ ಗಣಪತಿ ಆಚಾರ್ಯ, ಸತೀಶ ಆಚಾರ್, ಕರಕುಶಲ ಕೇಂದ್ರದ ಸಿಬ್ಬಂದಿಗಳು ಮುಂತಾದವರು ಉಪಸ್ಥಿತರಿದ್ದರು.




By
ForthFocus™