Wednesday, February 18, 2026
Wednesday, February 18, 2026

ಪರ್ಕಳ: ಉಚಿತ ಕನ್ನಡಕ ವಿತರಣೆ

ಪರ್ಕಳ: ಉಚಿತ ಕನ್ನಡಕ ವಿತರಣೆ

Date:

ಉಡುಪಿ, ಫೆ.16: ಜೆಸಿಐ ಪರ್ಕಳ, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ, ನೇತ್ರಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಹಾಗೂ ಶ್ರೀ ವಿಘ್ನೇಶ್ವರ ಸಭಾಭವನ, ಪರ್ಕಳ ಅವರ ಸಹಯೋಗದಲ್ಲಿ ಬ್ರಹತ್ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸೋಮವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು.

88 ಮಂದಿ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಜೆಸಿಐ ಪರ್ಕಳ ಇದರ ಅಧ್ಯಕ್ಷರಾದ ಭರತ್ ಕೆ ಕುಲಾಲ್, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ಗೌರವಾಧ್ಯಕ್ಷರಾದ ಕೆ ಪ್ರಕಾಶ್ ಶೆಣೈ. ಪ್ರಸಾದ್ ನೇತ್ರಾಲಯದ ಡಾ. ಕೃಷ್ಣಪ್ರಸಾದ್ ಕೂಡ್ಲು, ಜೆಸಿಐ ಪರ್ಕಳ ಪೂರ್ವಾಧ್ಯಕ್ಷರಾದ ರಮ್ಯ ನಾಯಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂ ಶ್ರಮಯೋಗಿ ಮಾನ್ ಧನ್ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಫೆ.17: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು...

ಹಿರಿಯಡಕ ಕಾಲೇಜು: ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಪರ್ಕಳ, ಫೆ.17: ಅಹಂಕಾರ ಕರಗಿ 'ನಾವು' ಎಂಬ ಭಾವನೆ ಬೆಳೆಸಿ, ಎಲ್ಲಾ...

ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ SZA; ಅಭಿಮಾನಿಗಳಿಗೆ ಅಚ್ಚರಿ

ಕೊಯಮತ್ತೂರು, ಫೆ.17: ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತರಾದ...
error: Content is protected !!