ಇನ್ನಂಜೆ, ಫೆ.16: ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸವಲತ್ತು ವಿತರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಶಿಧರ್ ಆಚಾರ್ಯ ಹಾಗೂ ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಇನ್ನಂಜೆ: ಸವಲತ್ತು ವಿತರಣೆ
ಇನ್ನಂಜೆ: ಸವಲತ್ತು ವಿತರಣೆ
Date:




By
ForthFocus™