Sunday, April 19, 2026
Sunday, April 19, 2026

ಫೆ.18: ಕರ್ಣಾಟಕ ಬ್ಯಾಂಕ್‌ ‘ಸಂಸ್ಥಾಪಕರ ದಿನ’ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಫೆ.18: ಕರ್ಣಾಟಕ ಬ್ಯಾಂಕ್‌ ‘ಸಂಸ್ಥಾಪಕರ ದಿನ’ದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Date:

ಉಡುಪಿ, ಫೆ.17: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಬ್ಯಾಂಕಿನ ಉಡುಪಿ ವಲಯ ಕಚೇರಿಯಲ್ಲಿ ಫೆ. 18 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.30 ವರೆಗೆ ಆಯೋಜಿಸಲಾಗಿದೆ. ಉಡುಪಿಯ ಜಿಲ್ಲಾ ಆಸ್ಪತ್ರೆ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ನೆಡೆಯಲಿದೆ. ಬ್ಯಾಂಕಿನ ಎಲ್ಲಾ ಗ್ರಾಹಕರು, ಸಾರ್ವಜನಿಕರು ಈ ಉಚಿತ ತಪಾಸಣೆಯ ಸೌಲಭ್ಯ ಪಡೆದುಕೊಳ್ಳಬೇಕು ಮತ್ತು ರಕ್ತದಾನದಲ್ಲಿ ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕಿನೊಂದಿಗೆ ಕೈ ಜೋಡಿಸಬೇಕು ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ಮುಖ್ಯಸ್ಥ ಎ. ಜಿ. ಎಂ. ರಮೇಶ್ ವೈದ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!