Tuesday, March 10, 2026
Tuesday, March 10, 2026

ಕೊಡಿಬೆಟ್ಟು: ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ

ಕೊಡಿಬೆಟ್ಟು: ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ

Date:

ಕಾಪು, ಫೆ.17: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪಿ.ಎಂ ಅಭೀಮ್ ಯೋಜನೆಯಡಿ 65 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಪಂಚಾಯತ್ ಸದಸ್ಯರಾದ ಆಶಾ ಶೆಟ್ಟಿ, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರವೀಂದ್ರ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್‌ಪಿಜಿ ಕೊರತೆ; ಬೆಂಗಳೂರು ನಗರದಾದ್ಯಂತ ಹೋಟೆಲ್‌ ಸ್ಥಗಿತ?

ಬೆಂಗಳೂರು, ಮಾ.10: ನಗರದಾದ್ಯಂತ ನೂರಾರು ತಿನಿಸುಗಳು ಮತ್ತು ರೆಸ್ಟೋರೆಂಟ್‌ಗಳನ್ನು ಪ್ರತಿನಿಧಿಸುವ ಬೆಂಗಳೂರು...

ಪಶ್ಚಿಮ ಏಷ್ಯಾ ಸಂಘರ್ಷ: ಹೂಡಿಕೆದಾರರು ಶಾಂತವಾಗಿರಲು ಸೆಬಿ ಮುಖ್ಯಸ್ಥರ ಮನವಿ

ಮುಂಬಯಿ, ಮಾ.10: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಏರಿಳಿತದ...

ಎಲ್.ಪಿ.ಜಿ ಉತ್ಪಾದನೆಯನ್ನು ಹೆಚ್ಚಿಸಲು ತೈಲ ಸಂಸ್ಕರಣಾಗಾರಗಳಿಗೆ ಸರ್ಕಾರ ಆದೇಶ

ನವದೆಹಲಿ, ಮಾ.10: ಸರ್ಕಾರವು ತೈಲ ಸಂಸ್ಕರಣಾಗಾರಗಳಿಗೆ ಹೆಚ್ಚಿನ ಎಲ್.ಪಿ.ಜಿ ಉತ್ಪಾದನೆಗಾಗಿ ಮತ್ತು...

ತೆಂಕನಿಡಿಯೂರು ಕಾಲೇಜು: ವಿಶ್ವ ಮಹಿಳಾ ದಿನಾಚರಣೆ

ತೆಂಕನಿಡಿಯೂರು, ಮಾ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!