Tuesday, January 21, 2025
Tuesday, January 21, 2025

ಉಡುಪಿ ನಿತ್ಯಾನಂದ ಮಂದಿರಕ್ಕೆ ರಾಜೇಂದ್ರ ಸಿಂಗ್ ಬಾಬು ಭೇಟಿ

ಉಡುಪಿ ನಿತ್ಯಾನಂದ ಮಂದಿರಕ್ಕೆ ರಾಜೇಂದ್ರ ಸಿಂಗ್ ಬಾಬು ಭೇಟಿ

Date:

ಉಡುಪಿ: ಕವಿ ಮುದ್ದಣ ಮಾರ್ಗ ಸನಿಹದಲ್ಲಿರುವ ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮೀಜಿ ಮಂದಿರ- ಮಠಕ್ಕೆ ಚಿತ್ರ ನಿರ್ದೇಶಕ, ನಿರ್ಮಾಪಕ ಎಸ್. ವಿ. ರಾಜೇಂದ್ರ ಸಿಂಗ್ ಬಾಬು ಅವರು ಬುಧವಾರ ಭೇಟಿ ನೀಡಿ ಸದ್ಗುರುಗಳ ದರ್ಶನ ಪಡೆದರು. ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ ಅವರು ಸದ್ಗುರುಗಳ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್, ಛಾಯಾಗ್ರಾಹಕ ಗಿರಿ, ಪ್ರೊಡಕ್ಷನ್ ಮ್ಯಾನೇಜರ್ ರಾಜೇಶ್ ಕುಡ್ಲ. ಅರ್ಚಕ ಕೃಷ್ಣಮೂರ್ತಿ ಭಟ್ ಆರೂರು, ಯುವಸಾಹಿತಿ ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!