Wednesday, January 22, 2025
Wednesday, January 22, 2025

ಭ್ರಷ್ಟಾಚಾರ ನಿಗ್ರಹ ದಳ- ಅಹವಾಲು ಸ್ವೀಕಾರ

ಭ್ರಷ್ಟಾಚಾರ ನಿಗ್ರಹ ದಳ- ಅಹವಾಲು ಸ್ವೀಕಾರ

Date:

ಉಡುಪಿ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜೂನ್ 15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರ, ಜೂ. 16 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮತ್ತು ಜೂ. 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬAಧಿಸಿದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ, ಸಾರ್ವಜನಿಕ ನೌಕರನು ತನ್ನ ಸೇವಾವಧಿಯಲ್ಲಿ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿಯನ್ನು ಹೊಂದಿದ್ದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!