Thursday, March 5, 2026
Thursday, March 5, 2026

ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Date:

ಉಡುಪಿ, ಫೆ.22: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ದೊರಕುವಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಸರ್ಕಾರದ ಹಲವು ಸೇವೆಗಳು ನಗರ ಭಾಗದ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲೆಯ ಕಾರ್ಕಳ ಹಾಗೂ ಕಾಪು ಪುರಸಭೆ ಮತ್ತು ಉಡುಪಿ ನಗರಸಭೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತ ಅಭ್ಯರ್ಥಿಗಳಿಂದ ವೆಬ್‌ಸೈಟ್ https://www.karnatakaone.gov.in/Public/Franchisee Termsನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಲ್ಫ್ ನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಕರೆತರಲು 58 ವಿಮಾನಗಳ ಕಾರ್ಯಾಚರಣೆ

ನವದೆಹಲಿ, ಮಾ.4: ಪ್ರಸ್ತುತ ನಡೆಯುತ್ತಿರುವ ಯುದ್ದದ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ...

ವಿಶ್ವ ಶ್ರವಣ ದಿನಾಚರಣೆ

ಉಡುಪಿ, ಮಾ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

ತೆಂಕನಿಡಿಯೂರು, ಮಾ.4: ಯಶಸ್ವಿ ಪ್ರಾಜೆಕ್ಟ್ಗಾಗಿ ಸ್ಪಷ್ಟ ಸಂಶೋಧನಾ ಸಮಸ್ಯೆ, ನಿರ್ದಿಷ್ಟ ಉದ್ದೇಶಗಳು,...

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಮಾ.4: ಕರ್ನಾಟಕ ಕುರಿ ಮತ್ತು ಎಣ್ಣೆ ಅಭಿವೃದ್ಧಿ ನಿಗಮ ನಿಯಮಿತ,...
error: Content is protected !!