Friday, March 6, 2026
Friday, March 6, 2026

ಕಡಂಬು: ರಸ್ತೆ ಕಾಮಗಾರಿ ಉದ್ಘಾಟನೆ

ಕಡಂಬು: ರಸ್ತೆ ಕಾಮಗಾರಿ ಉದ್ಘಾಟನೆ

Date:

ಶಿರ್ವ, ಫೆ.24: ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂಬು ಪ.ಪಂಗಡ ಕಾಲನಿ ರಸ್ತೆ ಅಭಿವೃದ್ಧಿಗೆ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಾರಿಜಾ, ಮಾಜಿ ಸದಸ್ಯರಾದ ಗೋಪಾಲ ಆಚಾರ್ಯ, ರೇವತಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.5: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 07 ರಂದು...

ಸಿಎ ಪರೀಕ್ಷೆ: ಡಾ.ಎನ್.ಎಸ್.ಎ.ಎಮ್. ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರೋಸ್ ಡಿ’ಸಿಲ್ವಾ ಉತ್ತೀರ್ಣ

ಕಾರ್ಕಳ, ಮಾ.5: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ ಐಸಿಎಐ ಜನವರಿ 2026 ರಲ್ಲಿ...

ಗಲ್ಫ್ ನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಕರೆತರಲು 58 ವಿಮಾನಗಳ ಕಾರ್ಯಾಚರಣೆ

ನವದೆಹಲಿ, ಮಾ.4: ಪ್ರಸ್ತುತ ನಡೆಯುತ್ತಿರುವ ಯುದ್ದದ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ...

ವಿಶ್ವ ಶ್ರವಣ ದಿನಾಚರಣೆ

ಉಡುಪಿ, ಮಾ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
error: Content is protected !!