Tuesday, March 31, 2026
Tuesday, March 31, 2026

ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ವಕೀಲ ನಾರಾಯಣಸ್ವಾಮಿ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ವಕೀಲ ನಾರಾಯಣಸ್ವಾಮಿ ಭೇಟಿ

Date:

ಉಡುಪಿ, ಫೆ.25: ಕರ್ನಾಟಕ ಹೈ ಕೋರ್ಟ್ ವಕೀಲ, ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ. ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಆಶೀರ್ವದಿಸಿ ಶುಭ ಹಾರೈಸಿದರು. ಪರ್ಯಾಯ ಸ್ವಾಗತ ಸಮಿತಿಯ ಮಧುಕರ್ ಮುದ್ರಾಡಿ, ವಕೀಲರಾದ ಮಂಜುನಾಥ್, ಕೆಂಪೇಗೌಡ, ಅವಿನಾಶ್, ರಾಜಶೇಖರ್, ರಘು, ಸುಮನ್, ಉದ್ಯಮಿಗಳಾದ ಅಶೋಕ್ ಪೈ, ಅಜಿತ್. ಪೈ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿ.ಬಿ. ಹೆಗ್ಡೆ ಕಾಲೇಜು: ‘ಪ್ಲಾಸ್ಟಿಕಾಸುರ’ ಯಕ್ಷಗಾನ

ಕುಂದಾಪುರ, ಮಾ.30: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಕುವೈತ್‌: ವಿದ್ಯುತ್ ಘಟದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಬಲಿ

ಕುವೈತ್ ನಗರ, ಮಾ.30: ಕುವೈತ್ ಸಚಿವಾಲಯದ ಅಧಿಕೃತ ವಕ್ತಾರರು ನೀಡಿದ ಹೇಳಿಕೆಯ...

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಣಿಪಾಲ, ಮಾ.30: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...
error: Content is protected !!