Saturday, July 25, 2026
Saturday, July 25, 2026

ಏಣಗುಡ್ಡೆ: ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಏಣಗುಡ್ಡೆ: ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Date:

ಕಟಪಾಡಿ, ಫೆ.25: ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ಗ್ರಾಮದ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆವರೆಗಿನ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ತಾಲೂಕು ಪಂಚಾಯತ್ ಸದಸ್ಯರಾದ ರಾಜೇಶ್ ಪೂಜಾರಿ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಜೇಶ್ ಪೂಜಾರಿ, ಪವಿತ್ರ ಶೆಟ್ಟಿ, ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ ಹಾಗೂ ಸ್ಥಳ ದಾನಿಗಳಾದ ಶ್ರೀನಿವಾಸ ಶೆಟ್ಟಿ ಹಾಗೂ ಸ್ಥಳೀಯರಾದ ಲಕ್ಷ್ಮಿಶ್ ಆಚಾರ್ಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!